Proverbs · chapter 14 · verse 17
Proverbs 14:17 in Kannada
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
Mungopiyu buddhiheenanaagi vartisuttaane; kuyuktiyullavanu hagemaadu ttaane.
Proverbs 14:17 in English
- King James Version (KJV)
- [He that is] soon angry dealeth foolishly: and a man of wicked devices is hated.
- World English Bible (WEB)
- He who is quick to become angry will commit folly, and a crafty man is hated.
- American Standard Version (ASV)
- He that is soon angry will deal foolishly; And a man of wicked devices is hated.
- Bible in Basic English (BBE)
- He who is quickly angry will do what is foolish, but the man of good sense will have quiet.
- Darby Translation (DBY)
- He that is soon angry dealeth foolishly, and a man of mischievous devices is hated.
- Webster's Bible (WBS)
- [He that is] soon angry dealeth foolishly: and a man of wicked devices is hated.
- Young's Literal Translation (YLT)
- Whoso is short of temper doth folly, And a man of wicked devices is hated.
Read in context
- 15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
- 16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- 17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
- 18ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
- 19ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
Cross references
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Ecclesiastes 7:9 ಪ್ರಸಂಗಿ 7:9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Proverbs 29:22 ಜ್ಞಾನೋಕ್ತಿಗಳು 29:22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- Proverbs 22:24 ಜ್ಞಾನೋಕ್ತಿಗಳು 22:24ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Proverbs 12:2 ಜ್ಞಾನೋಕ್ತಿಗಳು 12:2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
- Esther 7:5–6 ಎಸ್ತೇರಳು 7:5–6ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು. ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
- Proverbs 6:18 ಜ್ಞಾನೋಕ್ತಿಗಳು 6:18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
- Proverbs 12:16 ಜ್ಞಾನೋಕ್ತಿಗಳು 12:16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- Esther 3:6 ಎಸ್ತೇರಳು 3:6ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.