Proverbs · chapter 14 · verse 18
Proverbs 14:18 in Kannada
ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
Moodharu moorkhatanakke baadhyaraagu ttaare; jaanaru tiluvalikeya kireetavannu padedu kolluttaare.
Proverbs 14:18 in English
- King James Version (KJV)
- The simple inherit folly: but the prudent are crowned with knowledge.
- World English Bible (WEB)
- The simple inherit folly, but the prudent are crowned with knowledge.
- American Standard Version (ASV)
- The simple inherit folly; But the prudent are crowned with knowledge.
- Bible in Basic English (BBE)
- Foolish behaviour is the heritage of the simple, but men of good sense are crowned with knowledge.
- Darby Translation (DBY)
- The simple inherit folly; but the prudent are crowned with knowledge.
- Webster's Bible (WBS)
- The simple inherit folly: but the prudent are crowned with knowledge.
- Young's Literal Translation (YLT)
- The simple have inherited folly, And the prudent are crowned [with] knowledge.
Read in context
- 16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- 17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
- 18ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
- 19ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
- 20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
Cross references
- 1 Peter 1:18 1 ಪೇತ್ರನು 1:18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Proverbs 3:35 ಜ್ಞಾನೋಕ್ತಿಗಳು 3:35ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- Proverbs 11:29–30 ಜ್ಞಾನೋಕ್ತಿಗಳು 11:29–30ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು. ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Proverbs 4:7–9 ಜ್ಞಾನೋಕ್ತಿಗಳು 4:7–9ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
- Matthew 23:29–32 ಮತ್ತಾಯನು 23:29–32ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
- Daniel 12:3 ದಾನಿಯೇಲನು 12:3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Jeremiah 44:17 ಯೆರೆಮೀಯ 44:17ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.