Proverbs · chapter 14 · verse 19
Proverbs 14:19 in Kannada
ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
Olleyavarige dushtaru baaguttaare; dushtaru neetivantara dvaaragalalli baggikolluttaare.
Proverbs 14:19 in English
- King James Version (KJV)
- The evil bow before the good; and the wicked at the gates of the righteous.
- World English Bible (WEB)
- The evil bow down before the good, and the wicked at the gates of the righteous.
- American Standard Version (ASV)
- The evil bow down before the good; And the wicked, at the gates of the righteous.
- Bible in Basic English (BBE)
- The knees of the evil are bent before the good; and sinners go down in the dust at the doors of the upright.
- Darby Translation (DBY)
- The evil bow before the good, and the wicked at the gates of the righteous [man].
- Webster's Bible (WBS)
- The evil bow before the good; and the wicked at the gates of the righteous.
- Young's Literal Translation (YLT)
- The evil have bowed down before the good, And the wicked at the gates of the righteous.
Read in context
- 17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
- 18ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
- 19ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
- 20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
- 21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
Cross references
- Genesis 42:6 ಆದಿಕಾಂಡ 42:6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Exodus 8:8 ವಿಮೋಚನಕಾಂಡ 8:8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
- 1 Samuel 2:36 1 ಸಮುವೇಲನು 2:36ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
- Exodus 9:27–28 ವಿಮೋಚನಕಾಂಡ 9:27–28ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ. ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
- Micah 7:9–10 ಮೀಕ 7:9–10ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು. ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- 2 Kings 3:12 2 ಅರಸುಗಳು 3:12ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Genesis 43:28 ಆದಿಕಾಂಡ 43:28ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
- Exodus 11:8 ವಿಮೋಚನಕಾಂಡ 11:8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
- Micah 7:16–17 ಮೀಕ 7:16–17ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು. ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- Psalm 49:14 ಕೀರ್ತನೆಗಳು 49:14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.