Proverbs · chapter 14 · verse 2
Proverbs 14:2 in Kannada
ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
Tanna yathaarthateyalli nadeyuvavanu kartanige bhayapaduttaane; tanna maargagalalli vakrateyullavanu aatanannu asaddemaaduttaane.
Proverbs 14:2 in English
- King James Version (KJV)
- He that walketh in his uprightness feareth the LORD: but [he that is] perverse in his ways despiseth him.
- World English Bible (WEB)
- He who walks in his uprightness fears the LORD, but he who is perverse in his ways despises him.
- American Standard Version (ASV)
- He that walketh in his uprightness feareth Jehovah; But he that is perverse in his ways despiseth him.
- Bible in Basic English (BBE)
- He who goes on his way in righteousness has before him the fear of the Lord; but he whose ways are twisted gives him no honour.
- Darby Translation (DBY)
- He that walketh in his uprightness feareth Jehovah; but he that is perverted in his ways despiseth him.
- Webster's Bible (WBS)
- He that walketh in his uprightness feareth the LORD: but [he that is] perverse in his ways despiseth him.
- Young's Literal Translation (YLT)
- Whoso is walking in his uprightness is fearing Jehovah, And the perverted [in] his ways is despising Him.
Read in context
- 1ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
- 2ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
- 3ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
- 4ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
Cross references
- 2 Timothy 3:2–3 2 ತಿಮೊಥೆಯನಿಗೆ 3:2–3ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Proverbs 28:6 ಜ್ಞಾನೋಕ್ತಿಗಳು 28:6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Psalm 112:1 ಕೀರ್ತನೆಗಳು 112:1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Psalm 25:21 ಕೀರ್ತನೆಗಳು 25:21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Ecclesiastes 12:13 ಪ್ರಸಂಗಿ 12:13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Proverbs 11:12 ಜ್ಞಾನೋಕ್ತಿಗಳು 11:12ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.