Proverbs · chapter 14 · verse 20
Proverbs 14:20 in Kannada
ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
Badavanu tanna nereyavaninda hagemaadalpaduvanu; aishvaryavantanige bahu jana mitraru.
Proverbs 14:20 in English
- King James Version (KJV)
- The poor is hated even of his own neighbour: but the rich [hath] many friends.
- World English Bible (WEB)
- The poor person is shunned even by his own neighbor, but the rich person has many friends.
- American Standard Version (ASV)
- The poor is hated even of his own neighbor; But the rich hath many friends.
- Bible in Basic English (BBE)
- The poor man is hated even by his neighbour, but the man of wealth has numbers of friends.
- Darby Translation (DBY)
- He that is poor is hated even of his own neighbour; but the rich hath many friends.
- Webster's Bible (WBS)
- The poor is hated even by his own neighbor: but the rich [hath] many friends.
- Young's Literal Translation (YLT)
- Even of his neighbour is the poor hated, And those loving the rich [are] many.
Read in context
- 18ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
- 19ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
- 20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
- 21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- 22ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
Cross references
- Proverbs 19:4 ಜ್ಞಾನೋಕ್ತಿಗಳು 19:4ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
- Proverbs 10:15 ಜ್ಞಾನೋಕ್ತಿಗಳು 10:15ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
- Proverbs 19:6–7 ಜ್ಞಾನೋಕ್ತಿಗಳು 19:6–7ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ. ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
- Job 30:10 ಯೋಬನು 30:10ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
- Esther 5:10–11 ಎಸ್ತೇರಳು 5:10–11ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು. ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
- Job 19:13–14 ಯೋಬನು 19:13–14ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ.
- Job 6:21–23 ಯೋಬನು 6:21–23ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ. ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
- Esther 3:2 ಎಸ್ತೇರಳು 3:2ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.