Proverbs · chapter 14 · verse 21
Proverbs 14:21 in Kannada
ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
Tanna nereyavanannu avamaana maaduvavanu paapa maaduttaane; badavara mele kanikara tori suvavanu dhanyanu.
Proverbs 14:21 in English
- King James Version (KJV)
- He that despiseth his neighbour sinneth: but he that hath mercy on the poor, happy [is] he.
- World English Bible (WEB)
- He who despises his neighbor sins, but he who has pity on the poor is blessed.
- American Standard Version (ASV)
- He that despiseth his neighbor sinneth; But he that hath pity on the poor, happy is he.
- Bible in Basic English (BBE)
- He who has no respect for his neighbour is a sinner, but he who has pity for the poor is happy.
- Darby Translation (DBY)
- He that despiseth his neighbour sinneth; but he that is gracious to the afflicted, happy is he.
- Webster's Bible (WBS)
- He that despiseth his neighbor sinneth: but he that hath mercy on the poor, happy [is] he.
- Young's Literal Translation (YLT)
- Whoso is despising his neighbour sinneth, Whoso is favouring the humble, O his happiness.
Read in context
- 19ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
- 20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
- 21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- 22ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
- 23ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
Cross references
- Proverbs 11:12 ಜ್ಞಾನೋಕ್ತಿಗಳು 11:12ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Proverbs 28:27 ಜ್ಞಾನೋಕ್ತಿಗಳು 28:27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- Proverbs 17:5 ಜ್ಞಾನೋಕ್ತಿಗಳು 17:5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- 1 John 3:17–22 1 ಯೋಹಾನನು 3:17–22ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Proverbs 18:3 ಜ್ಞಾನೋಕ್ತಿಗಳು 18:3ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
- Hebrews 6:12 ಇಬ್ರಿಯರಿಗೆ 6:12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- Ecclesiastes 11:1–2 ಪ್ರಸಂಗಿ 11:1–2ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು. ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
- Job 35:5–6 ಯೋಬನು 35:5–6ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ. ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ?
- Psalm 41:1–2 ಕೀರ್ತನೆಗಳು 41:1–2ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.