Proverbs · chapter 14 · verse 22
Proverbs 14:22 in Kannada
ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
Kettaddannu kalpisuvavaru tappu maaduttaarallave? Olleyadannu kalpisuvavarige karuneyoo satyavoo iruvavu.
Proverbs 14:22 in English
- King James Version (KJV)
- Do they not err that devise evil? but mercy and truth [shall be] to them that devise good.
- World English Bible (WEB)
- Don’t they go astray who plot evil? But love and faithfulness belong to those who plan good.
- American Standard Version (ASV)
- Do they not err that devise evil? But mercy and truth [shall be to] them that devise good.
- Bible in Basic English (BBE)
- Will not the designers of evil come into error? But mercy and good faith are for the designers of good.
- Darby Translation (DBY)
- Do they not err that devise evil? but loving-kindness and truth are for those that devise good.
- Webster's Bible (WBS)
- Do they not err that devise evil? but mercy and truth [shall be] to them that devise good.
- Young's Literal Translation (YLT)
- Do not they err who are devising evil? And kindness and truth [are] to those devising good,
Read in context
- 20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
- 21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- 22ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
- 23ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
- 24ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
Cross references
- Proverbs 12:2 ಜ್ಞಾನೋಕ್ತಿಗಳು 12:2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Matthew 5:7 ಮತ್ತಾಯನು 5:7ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
- 2 Chronicles 6:8 2 ಪೂರ್ವಕಾಲವೃತ್ತಾಂತ 6:8ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
- Genesis 24:27 ಆದಿಕಾಂಡ 24:27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
- Psalm 61:7 ಕೀರ್ತನೆಗಳು 61:7ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
- Proverbs 14:17 ಜ್ಞಾನೋಕ್ತಿಗಳು 14:17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
- Proverbs 19:22 ಜ್ಞಾನೋಕ್ತಿಗಳು 19:22ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
- Isaiah 32:7–8 ಯೆಶಾಯ 32:7–8ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು. ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- Proverbs 3:29 ಜ್ಞಾನೋಕ್ತಿಗಳು 3:29ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.