Proverbs · chapter 14 · verse 24
Proverbs 14:24 in Kannada
ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
Jnyaanavantara kireetavu adara aishva ryave; buddhiheenara buddhiheenateyu avara moorkhatanave.
Proverbs 14:24 in English
- King James Version (KJV)
- The crown of the wise [is] their riches: [but] the foolishness of fools [is] folly.
- World English Bible (WEB)
- The crown of the wise is their riches, but the folly of fools crowns them with folly.
- American Standard Version (ASV)
- The crown of the wise is their riches; [But] the folly of fools is [only] folly.
- Bible in Basic English (BBE)
- Their wisdom is a crown to the wise, but their foolish behaviour is round the head of the unwise.
- Darby Translation (DBY)
- The crown of the wise is their riches; the folly of the foolish is folly.
- Webster's Bible (WBS)
- The crown of the wise [is] their riches: [but] the foolishness of fools [is] folly.
- Young's Literal Translation (YLT)
- The crown of the wise is their wealth, The folly of fools [is] folly.
Read in context
- 22ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
- 23ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
- 24ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
- 25ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
- 26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
Cross references
- Ecclesiastes 7:11–12 ಪ್ರಸಂಗಿ 7:11–12ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ. ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Luke 16:9 ಲೂಕನು 16:9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- Luke 16:19–25 ಲೂಕನು 16:19–25ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Proverbs 27:22 ಜ್ಞಾನೋಕ್ತಿಗಳು 27:22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
- Isaiah 33:6 ಯೆಶಾಯ 33:6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
- Psalm 49:10–13 ಕೀರ್ತನೆಗಳು 49:10–13ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.