Proverbs · chapter 14 · verse 27
Proverbs 14:27 in Kannada
ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
Maranada paashagalinda tolaguvadakke kartana bhayavu jeevada bugge.
Proverbs 14:27 in English
- King James Version (KJV)
- The fear of the LORD [is] a fountain of life, to depart from the snares of death.
- World English Bible (WEB)
- The fear of the LORD is a fountain of life, turning people from the snares of death.
- American Standard Version (ASV)
- The fear of Jehovah is a fountain of life, That one may depart from the snares of death.
- Bible in Basic English (BBE)
- The fear of the Lord is a fountain of life, by which one may be turned from the nets of death.
- Darby Translation (DBY)
- The fear of Jehovah is a fountain of life, to turn away from the snares of death.
- Webster's Bible (WBS)
- The fear of the LORD [is] a fountain of life, to depart from the snares of death.
- Young's Literal Translation (YLT)
- The fear of Jehovah [is] a fountain of life, To turn aside from snares of death.
Read in context
- 25ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
- 26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
- 27ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
- 28ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
- 29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
Cross references
- Proverbs 13:14 ಜ್ಞಾನೋಕ್ತಿಗಳು 13:14ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- Proverbs 2:10–18 ಜ್ಞಾನೋಕ್ತಿಗಳು 2:10–18ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು; ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು. ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ. ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು. ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
- Proverbs 22:5 ಜ್ಞಾನೋಕ್ತಿಗಳು 22:5ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
- Psalm 18:5 ಕೀರ್ತನೆಗಳು 18:5ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
- Isaiah 33:6 ಯೆಶಾಯ 33:6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.