Proverbs · chapter 14 · verse 28
Proverbs 14:28 in Kannada
ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
Jana samoohadalli arasana ghanate ide; janara korateyalli raajaputrana naasha.
Proverbs 14:28 in English
- King James Version (KJV)
- In the multitude of people [is] the king’s honour: but in the want of people [is] the destruction of the prince.
- World English Bible (WEB)
- In the multitude of people is the king’s glory, but in the lack of people is the destruction of the prince.
- American Standard Version (ASV)
- In the multitude of people is the king’s glory; But in the want of people is the destruction of the prince.
- Bible in Basic English (BBE)
- A king's glory is in the number of his people: and for need of people a ruler may come to destruction.
- Darby Translation (DBY)
- In the multitude of people is the king's glory; but in the lack of people is the ruin of a prince.
- Webster's Bible (WBS)
- In the multitude of people [is] the king's honor: but in the want of people [is] the destruction of the prince.
- Young's Literal Translation (YLT)
- In the multitude of a people [is] the honour of a king, And in lack of people the ruin of a prince.
Read in context
- 26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
- 27ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
- 28ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
- 29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- 30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
Cross references
- 1 Kings 4:20–21 1 ಅರಸುಗಳು 4:20–21ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು. ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- Exodus 1:22 ವಿಮೋಚನಕಾಂಡ 1:22ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
- 2 Kings 13:7 2 ಅರಸುಗಳು 13:7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
- Exodus 1:12 ವಿಮೋಚನಕಾಂಡ 1:12ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
- 1 Kings 20:27 1 ಅರಸುಗಳು 20:27ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
- 2 Kings 10:32–33 2 ಅರಸುಗಳು 10:32–33ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು. ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು.