Proverbs · chapter 14 · verse 31
Proverbs 14:31 in Kannada
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
Badavarannu hinsisuvavanu tanna srushtikartanannu heenaisuvanu; aatanannu sanmaanisuvavanu badavarannu kanikarisuttaane.
Proverbs 14:31 in English
- King James Version (KJV)
- He that oppresseth the poor reproacheth his Maker: but he that honoureth him hath mercy on the poor.
- World English Bible (WEB)
- He who oppresses the poor shows contempt for his Maker, but he who is kind to the needy honors him.
- American Standard Version (ASV)
- He that oppresseth the poor reproacheth his Maker; But he that hath mercy on the needy honoreth him.
- Bible in Basic English (BBE)
- He who is hard on the poor puts shame on his Maker; but he who has mercy on those who are in need gives him honour.
- Darby Translation (DBY)
- He that oppresseth the poor reproacheth his Maker; but he that honoureth Him is gracious to the needy.
- Webster's Bible (WBS)
- He that oppresseth the poor reproacheth his Maker: but he that honoreth him hath mercy on the poor.
- Young's Literal Translation (YLT)
- An oppressor of the poor reproacheth his Maker, And whoso is honouring Him Is favouring the needy.
Read in context
- 29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- 30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
- 31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- 32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- 33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
Cross references
- Proverbs 22:2 ಜ್ಞಾನೋಕ್ತಿಗಳು 22:2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
- Proverbs 22:16 ಜ್ಞಾನೋಕ್ತಿಗಳು 22:16ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
- Proverbs 17:5 ಜ್ಞಾನೋಕ್ತಿಗಳು 17:5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- 1 John 4:21 1 ಯೋಹಾನನು 4:21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- 1 John 3:17–21 1 ಯೋಹಾನನು 3:17–21ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- 2 Corinthians 8:7–9 2 ಕೊರಿಂಥದವರಿಗೆ 8:7–9ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ. ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Job 31:13–16 ಯೋಬನು 31:13–16ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ, ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು? ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ? ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
- Proverbs 14:21 ಜ್ಞಾನೋಕ್ತಿಗಳು 14:21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
- Proverbs 22:22–23 ಜ್ಞಾನೋಕ್ತಿಗಳು 22:22–23ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ. ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.