Proverbs · chapter 14 · verse 32
Proverbs 14:32 in Kannada
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
Dushtanu tanna dushtatanadalli nooka lpaduttaane; maranadalli neetivantanige nireekshe ide.
Proverbs 14:32 in English
- King James Version (KJV)
- The wicked is driven away in his wickedness: but the righteous hath hope in his death.
- World English Bible (WEB)
- The wicked is brought down in his calamity, but in death, the righteous has a refuge.
- American Standard Version (ASV)
- The wicked is thrust down in his evil-doing; But the righteous hath a refuge in his death.
- Bible in Basic English (BBE)
- The sinner is overturned in his evil-doing, but the upright man has hope in his righteousness.
- Darby Translation (DBY)
- The wicked is driven away by his evil-doing; but the righteous trusteth, [even] in his death.
- Webster's Bible (WBS)
- The wicked is driven away in his wickedness: but the righteous hath hope in his death.
- Young's Literal Translation (YLT)
- In his wickedness is the wicked driven away, And trustful in his death [is] the righteous.
Read in context
- 30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
- 31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- 32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- 33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
- 34ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
Cross references
- 2 Timothy 4:18 2 ತಿಮೊಥೆಯನಿಗೆ 4:18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- 2 Corinthians 5:8 2 ಕೊರಿಂಥದವರಿಗೆ 5:8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- Job 19:25–27 ಯೋಬನು 19:25–27ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು. ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Genesis 49:18 ಆದಿಕಾಂಡ 49:18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- 2 Corinthians 1:9 2 ಕೊರಿಂಥದವರಿಗೆ 1:9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
- Psalm 37:37 ಕೀರ್ತನೆಗಳು 37:37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Proverbs 24:16 ಜ್ಞಾನೋಕ್ತಿಗಳು 24:16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- 1 Corinthians 15:55–58 1 ಕೊರಿಂಥದವರಿಗೆ 15:55–58ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ. ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Philippians 1:21 ಫಿಲಿಪ್ಪಿಯವರಿಗೆ 1:21ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.