Proverbs · chapter 14 · verse 33
Proverbs 14:33 in Kannada
ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
Tiluvalikeyullavana hrudayadalli jnyaanavu nele yaagide; buddhiheenaralliruvadu prakatavaaguttade.
Proverbs 14:33 in English
- King James Version (KJV)
- Wisdom resteth in the heart of him that hath understanding: but [that which is] in the midst of fools is made known.
- World English Bible (WEB)
- Wisdom rests in the heart of one who has understanding, and is even made known in the inward part of fools.
- American Standard Version (ASV)
- Wisdom resteth in the heart of him that hath understanding; But [that which is] in the inward part of fools is made known.
- Bible in Basic English (BBE)
- Wisdom has her resting-place in the mind of the wise, but she is not seen among the foolish.
- Darby Translation (DBY)
- Wisdom resteth in the heart of the intelligent [man]; but that which is in the foolish maketh itself known.
- Webster's Bible (WBS)
- Wisdom resteth in the heart of him that hath understanding: but [that which is] in the midst of fools is made known.
- Young's Literal Translation (YLT)
- In the heart of the intelligent wisdom doth rest. And in the midst of fools it is known.
Read in context
- 31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- 32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- 33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
- 34ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
- 35ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
Cross references
- Proverbs 12:16 ಜ್ಞಾನೋಕ್ತಿಗಳು 12:16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- Proverbs 12:23 ಜ್ಞಾನೋಕ್ತಿಗಳು 12:23ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
- Proverbs 15:28 ಜ್ಞಾನೋಕ್ತಿಗಳು 15:28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- Proverbs 29:11 ಜ್ಞಾನೋಕ್ತಿಗಳು 29:11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
- Proverbs 13:16 ಜ್ಞಾನೋಕ್ತಿಗಳು 13:16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
- Ecclesiastes 10:3 ಪ್ರಸಂಗಿ 10:3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.