Proverbs · chapter 14 · verse 4
Proverbs 14:4 in Kannada
ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
Ettugalu illade iru valli godaliyu shuddhiyaagide; ettina baladinda bahala vruddhiyu untaaguttade.
Proverbs 14:4 in English
- King James Version (KJV)
- Where no oxen [are], the crib [is] clean: but much increase [is] by the strength of the ox.
- World English Bible (WEB)
- Where no oxen are, the crib is clean, but much increase is by the strength of the ox.
- American Standard Version (ASV)
- Where no oxen are, the crib is clean; But much increase is by the strength of the ox.
- Bible in Basic English (BBE)
- Where there are no oxen, their food-place is clean; but much increase comes through the strength of the ox.
- Darby Translation (DBY)
- Where no oxen are, the crib is clean; but much increase is by the strength of the ox.
- Webster's Bible (WBS)
- Where no oxen [are] , the crib [is] clean: but much increase [is] by the strength of the ox.
- Young's Literal Translation (YLT)
- Without oxen a stall [is] clean, And great [is] the increase by the power of the ox.
Read in context
- 2ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
- 3ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
- 4ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
- 5ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
- 6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
Cross references
- 1 Corinthians 9:9–11 1 ಕೊರಿಂಥದವರಿಗೆ 9:9–11ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
- Proverbs 13:23 ಜ್ಞಾನೋಕ್ತಿಗಳು 13:23ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
- Amos 4:6 ಆಮೋಸ 4:6ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.