Proverbs · chapter 14 · verse 5
Proverbs 14:5 in Kannada
ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
Nambatakka saakshiyu sullaadanu; abaddasaakshiyu sullugalanne uchchari suttaane.
Proverbs 14:5 in English
- King James Version (KJV)
- A faithful witness will not lie: but a false witness will utter lies.
- World English Bible (WEB)
- A truthful witness will not lie, but a false witness pours out lies.
- American Standard Version (ASV)
- A faithful witness will not lie; But a false witness uttereth lies.
- Bible in Basic English (BBE)
- A true witness does not say what is false, but a false witness is breathing out deceit.
- Darby Translation (DBY)
- A faithful witness will not lie; but a false witness uttereth lies.
- Webster's Bible (WBS)
- A faithful witness will not lie: but a false witness will utter lies.
- Young's Literal Translation (YLT)
- A faithful witness lieth not, And a false witness breatheth out lies.
Read in context
- 3ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
- 4ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
- 5ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
- 6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
- 7ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
Cross references
- Proverbs 19:5 ಜ್ಞಾನೋಕ್ತಿಗಳು 19:5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- Proverbs 6:19 ಜ್ಞಾನೋಕ್ತಿಗಳು 6:19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Exodus 23:1 ವಿಮೋಚನಕಾಂಡ 23:1ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
- Proverbs 12:17 ಜ್ಞಾನೋಕ್ತಿಗಳು 12:17ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
- Proverbs 14:25 ಜ್ಞಾನೋಕ್ತಿಗಳು 14:25ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
- 1 Kings 22:12–14 1 ಅರಸುಗಳು 22:12–14ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- Proverbs 19:9 ಜ್ಞಾನೋಕ್ತಿಗಳು 19:9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
- Proverbs 13:5 ಜ್ಞಾನೋಕ್ತಿಗಳು 13:5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
- Exodus 20:16 ವಿಮೋಚನಕಾಂಡ 20:16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.