Proverbs · chapter 14 · verse 6
Proverbs 14:6 in Kannada
ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
Haasya maaduvavanu jnyaanavannu hudu kidaroo adannu kandukolluvadilla; vivechisuvavanige tiluvalikeyu sulabhavaagide.
Proverbs 14:6 in English
- King James Version (KJV)
- A scorner seeketh wisdom, and [findeth it] not: but knowledge [is] easy unto him that understandeth.
- World English Bible (WEB)
- A scoffer seeks wisdom, and doesn’t find it, but knowledge comes easily to a discerning person.
- American Standard Version (ASV)
- A scoffer seeketh wisdom, and [findeth it] not; But knowledge is easy unto him that hath understanding.
- Bible in Basic English (BBE)
- The hater of authority, searching for wisdom, does not get it; but knowledge comes readily to the open-minded man.
- Darby Translation (DBY)
- A scorner seeketh wisdom, and there is none [for him]; but knowledge is easy unto the intelligent.
- Webster's Bible (WBS)
- A scorner seeketh wisdom, and [findeth it] not: but knowledge [is] easy to him that understandeth.
- Young's Literal Translation (YLT)
- A scorner hath sought wisdom, and it is not, And knowledge to the intelligent [is] easy.
Read in context
- 4ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
- 5ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
- 6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
- 7ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
- 8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
Cross references
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Matthew 13:11–12 ಮತ್ತಾಯನು 13:11–12ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- 1 Corinthians 3:18–19 1 ಕೊರಿಂಥದವರಿಗೆ 3:18–19ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Matthew 11:25–27 ಮತ್ತಾಯನು 11:25–27ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು. ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- 1 Corinthians 8:2 1 ಕೊರಿಂಥದವರಿಗೆ 8:2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- Proverbs 8:9 ಜ್ಞಾನೋಕ್ತಿಗಳು 8:9ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
- Psalm 119:18 ಕೀರ್ತನೆಗಳು 119:18ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
- Proverbs 18:2 ಜ್ಞಾನೋಕ್ತಿಗಳು 18:2ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
- Proverbs 26:12 ಜ್ಞಾನೋಕ್ತಿಗಳು 26:12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Psalm 119:98–100 ಕೀರ್ತನೆಗಳು 119:98–100ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- Jeremiah 8:9 ಯೆರೆಮೀಯ 8:9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?