Proverbs · chapter 14 · verse 8
Proverbs 14:8 in Kannada
ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
Jaanana jnyaanavu tanna maargavannu grahisuvanta ddaagide; moodhara buddhiheenateyu mosakara.
Proverbs 14:8 in English
- King James Version (KJV)
- The wisdom of the prudent [is] to understand his way: but the folly of fools [is] deceit.
- World English Bible (WEB)
- The wisdom of the prudent is to think about his way, but the folly of fools is deceit.
- American Standard Version (ASV)
- The wisdom of the prudent is to understand his way; But the folly of fools is deceit.
- Bible in Basic English (BBE)
- The wisdom of the man of good sense makes his way clear; but the unwise behaviour of the foolish is deceit.
- Darby Translation (DBY)
- The wisdom of the prudent is to discern his way; but the folly of the foolish is deceit.
- Webster's Bible (WBS)
- The wisdom of the prudent [is] to understand his way: but the folly of fools [is] deceit.
- Young's Literal Translation (YLT)
- The wisdom of the prudent [is] to understand his way, And the folly of fools [is] deceit.
Read in context
- 6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
- 7ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
- 8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- 9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
- 10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
Cross references
- Ephesians 5:17 ಎಫೆಸದವರಿಗೆ 5:17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- Colossians 1:9–10 ಕೊಲೊಸ್ಸೆಯವರಿಗೆ 1:9–10ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- Psalm 119:34–35 ಕೀರ್ತನೆಗಳು 119:34–35ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು. ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
- Proverbs 8:20 ಜ್ಞಾನೋಕ್ತಿಗಳು 8:20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
- Psalm 119:5 ಕೀರ್ತನೆಗಳು 119:5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
- Proverbs 11:18 ಜ್ಞಾನೋಕ್ತಿಗಳು 11:18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Psalm 119:73 ಕೀರ್ತನೆಗಳು 119:73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- Proverbs 2:9 ಜ್ಞಾನೋಕ್ತಿಗಳು 2:9ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- Psalm 143:8 ಕೀರ್ತನೆಗಳು 143:8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.