Proverbs · chapter 14 · verse 9
Proverbs 14:9 in Kannada
ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
Buddhiheenaru paapakke haasyamaaduttaare; neeti vantaralli daye ide.
Proverbs 14:9 in English
- King James Version (KJV)
- Fools make a mock at sin: but among the righteous [there is] favour.
- World English Bible (WEB)
- Fools mock at making atonement for sins, but among the upright there is good will.
- American Standard Version (ASV)
- A trespass-offering mocketh fools; But among the upright there is good will.
- Bible in Basic English (BBE)
- In the tents of those hating authority there is error, but in the house of the upright man there is grace.
- Darby Translation (DBY)
- Fools make a mock at trespass; but for the upright there is favour.
- Webster's Bible (WBS)
- Fools make a mock at sin: but among the righteous [there is] favor.
- Young's Literal Translation (YLT)
- Fools mock at a guilt-offering, And among the upright — a pleasing thing.
Read in context
- 7ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
- 8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- 9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
- 10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
- 11ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
Cross references
- Proverbs 26:18–19 ಜ್ಞಾನೋಕ್ತಿಗಳು 26:18–19ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು-- ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
- Romans 14:17–18 ರೋಮಾಪುರದವರಿಗೆ 14:17–18ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ. ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- Proverbs 10:23 ಜ್ಞಾನೋಕ್ತಿಗಳು 10:23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
- Proverbs 30:20 ಜ್ಞಾನೋಕ್ತಿಗಳು 30:20ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
- Proverbs 8:35 ಜ್ಞಾನೋಕ್ತಿಗಳು 8:35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Jude 1:18 ಯೂದನು 1:18ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
- Proverbs 13:15 ಜ್ಞಾನೋಕ್ತಿಗಳು 13:15ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Proverbs 12:2 ಜ್ಞಾನೋಕ್ತಿಗಳು 12:2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
- Proverbs 3:4 ಜ್ಞಾನೋಕ್ತಿಗಳು 3:4ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
- Job 34:7–9 ಯೋಬನು 34:7–9ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು? ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ. ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
- Job 15:16 ಯೋಬನು 15:16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!