Proverbs · chapter 15 · verse 10
Proverbs 15:10 in Kannada
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
Maargavannu toredubittavanige shiksheyu kathinavaagide; gadarikeyannu hagemaaduvavanu saayuvanu.
Proverbs 15:10 in English
- King James Version (KJV)
- Correction [is] grievous unto him that forsaketh the way: [and] he that hateth reproof shall die.
- World English Bible (WEB)
- There is stern discipline for one who forsakes the way. Whoever hates reproof shall die.
- American Standard Version (ASV)
- There is grievous correction for him that forsaketh the way; [And] he that hateth reproof shall die.
- Bible in Basic English (BBE)
- There is bitter punishment for him who is turned from the way; and death will be the fate of the hater of teaching.
- Darby Translation (DBY)
- Grievous correction is for him that forsaketh the path; he that hateth reproof shall die.
- Webster's Bible (WBS)
- Correction [is] grievous to him that forsaketh the way: [and] he that hateth reproof shall die.
- Young's Literal Translation (YLT)
- Chastisement [is] grievous to him who is forsaking the path, Whoso is hating reproof dieth.
Read in context
- 8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- 9ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
- 10ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
- 11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
- 12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
Cross references
- Proverbs 12:1 ಜ್ಞಾನೋಕ್ತಿಗಳು 12:1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- John 3:20 ಯೋಹಾನನು 3:20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Proverbs 10:17 ಜ್ಞಾನೋಕ್ತಿಗಳು 10:17ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
- Proverbs 13:1 ಜ್ಞಾನೋಕ್ತಿಗಳು 13:1ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- 1 Kings 18:17 1 ಅರಸುಗಳು 18:17ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
- Proverbs 1:30 ಜ್ಞಾನೋಕ್ತಿಗಳು 1:30ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- Proverbs 5:12 ಜ್ಞಾನೋಕ್ತಿಗಳು 5:12ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
- Ezekiel 24:13–14 ಯೆಹೆಜ್ಕೇಲನು 24:13–14ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.