Skip to content
ThuthiThuthiThuthi
Proverbs · chapter 15 · verse 12

Proverbs 15:12 in Kannada

ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.

Tannannu gadarisuvavanu parihaasyakaranannu preeti maaduvadilla, illave avanu jnyaanigala kadege hoguvadu illa.

Proverbs 15:12 in English

King James Version (KJV)
A scorner loveth not one that reproveth him: neither will he go unto the wise.
World English Bible (WEB)
A scoffer doesn’t love to be reproved; he will not go to the wise.
American Standard Version (ASV)
A scoffer loveth not to be reproved; He will not go unto the wise.
Bible in Basic English (BBE)
The hater of authority has no love for teaching: he will not go to the wise.
Darby Translation (DBY)
A scorner loveth not one that reproveth him; he will not go unto the wise.
Webster's Bible (WBS)
A scorner loveth not one that reproveth him: neither will he go to the wise.
Young's Literal Translation (YLT)
A scorner loveth not his reprover, Unto the wise he goeth not.

Read in context

  1. 10ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
  2. 11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
  3. 12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
  4. 13ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
  5. 14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
Read all of Proverbs 15

Cross references

Original words (Hebrew)

Proverbs 15:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.