Proverbs · chapter 15 · verse 13
Proverbs 15:13 in Kannada
ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
Santoshapaduva hruda yavu kaantiyulla mukhabhaava toruvadu; hrudaya vedaneyinda aatmavu kundihoguttade.
Proverbs 15:13 in English
- King James Version (KJV)
- A merry heart maketh a cheerful countenance: but by sorrow of the heart the spirit is broken.
- World English Bible (WEB)
- A glad heart makes a cheerful face, but an aching heart breaks the spirit.
- American Standard Version (ASV)
- A glad heart maketh a cheerful countenance; But by sorrow of heart the spirit is broken.
- Bible in Basic English (BBE)
- A glad heart makes a shining face, but by the sorrow of the heart the spirit is broken.
- Darby Translation (DBY)
- A joyful heart maketh a cheerful countenance; but by sorrow of heart the spirit is broken.
- Webster's Bible (WBS)
- A merry heart maketh a cheerful countenance: but by sorrow of the heart the spirit is broken.
- Young's Literal Translation (YLT)
- A joyful heart maketh glad the face, And by grief of heart is the spirit smitten.
Read in context
- 11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
- 12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
- 13ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
- 14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
- 15ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
Cross references
- Proverbs 17:22 ಜ್ಞಾನೋಕ್ತಿಗಳು 17:22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- John 14:1 ಯೋಹಾನನು 14:1ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
- Proverbs 12:25 ಜ್ಞಾನೋಕ್ತಿಗಳು 12:25ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
- Proverbs 18:14 ಜ್ಞಾನೋಕ್ತಿಗಳು 18:14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
- Proverbs 15:15 ಜ್ಞಾನೋಕ್ತಿಗಳು 15:15ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- 2 Corinthians 2:7 2 ಕೊರಿಂಥದವರಿಗೆ 2:7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Nehemiah 2:2 ನೆಹೆಮೀಯ 2:2ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.