Proverbs · chapter 15 · verse 14
Proverbs 15:14 in Kannada
ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
Vivekavullavana hrudayavu tiluvalikeyannu hudukuttade; buddhiheenara baayiyu buddhiheenate yanne tinnuttade.
Proverbs 15:14 in English
- King James Version (KJV)
- The heart of him that hath understanding seeketh knowledge: but the mouth of fools feedeth on foolishness.
- World English Bible (WEB)
- The heart of one who has understanding seeks knowledge, but the mouths of fools feed on folly.
- American Standard Version (ASV)
- The heart of him that hath understanding seeketh knowledge; But the mouth of fools feedeth on folly.
- Bible in Basic English (BBE)
- The heart of the man of good sense goes in search of knowledge, but foolish things are the food of the unwise.
- Darby Translation (DBY)
- The heart of an intelligent [man] seeketh knowledge; but the mouth of the foolish feedeth on folly.
- Webster's Bible (WBS)
- The heart of him that hath understanding seeketh knowledge: but the mouth of fools feedeth on foolishness.
- Young's Literal Translation (YLT)
- The heart of the intelligent seeketh knowledge, And the mouth of fools enjoyeth folly.
Read in context
- 12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
- 13ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
- 14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
- 15ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
- 16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
Cross references
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Proverbs 18:15 ಜ್ಞಾನೋಕ್ತಿಗಳು 18:15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- Psalm 119:100 ಕೀರ್ತನೆಗಳು 119:100ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Isaiah 44:20 ಯೆಶಾಯ 44:20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- 1 Kings 3:6–12 1 ಅರಸುಗಳು 3:6–12ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು. ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- Hosea 12:1 ಹೋಶೇಯ 12:1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
- Proverbs 12:23 ಜ್ಞಾನೋಕ್ತಿಗಳು 12:23ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.