Proverbs · chapter 15 · verse 16
Proverbs 15:16 in Kannada
ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
Kalavaladinda koodida dodda sampatti ginta kartana bhayadinda koodida svalpave uttama vaagide.
Proverbs 15:16 in English
- King James Version (KJV)
- Better [is] little with the fear of the LORD than great treasure and trouble therewith.
- World English Bible (WEB)
- Better is little, with the fear of the LORD, than great treasure with trouble.
- American Standard Version (ASV)
- Better is little, with the fear of Jehovah, Than great treasure and trouble therewith.
- Bible in Basic English (BBE)
- Better is a little with the fear of the Lord, than great wealth together with trouble.
- Darby Translation (DBY)
- Better is little with the fear of Jehovah than great store and disquietude therewith.
- Webster's Bible (WBS)
- Better [is] little with the fear of the LORD, than great treasure and trouble with it.
- Young's Literal Translation (YLT)
- Better [is] a little with the fear of Jehovah, Than much treasure, and tumult with it.
Read in context
- 14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
- 15ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
- 16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- 17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
- 18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
Cross references
- Proverbs 16:8 ಜ್ಞಾನೋಕ್ತಿಗಳು 16:8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
- Psalm 37:16 ಕೀರ್ತನೆಗಳು 37:16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
- Ecclesiastes 5:10–12 ಪ್ರಸಂಗಿ 5:10–12ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ. ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ? ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
- 1 Timothy 6:6 1 ತಿಮೊಥೆಯನಿಗೆ 6:6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
- Proverbs 28:6 ಜ್ಞಾನೋಕ್ತಿಗಳು 28:6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Ecclesiastes 2:18–23 ಪ್ರಸಂಗಿ 2:18–23ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ. ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು. ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ. ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
- Ecclesiastes 2:10–11 ಪ್ರಸಂಗಿ 2:10–11ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ. ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.