Proverbs · chapter 15 · verse 17
Proverbs 15:17 in Kannada
ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
Dveshaviruvalli kobbida ettina maansa kkinta preeti iruvalli sasyahaaravu uttama.
Proverbs 15:17 in English
- King James Version (KJV)
- Better [is] a dinner of herbs where love is, than a stalled ox and hatred therewith.
- World English Bible (WEB)
- Better is a dinner of herbs, where love is, than a fattened calf with hatred.
- American Standard Version (ASV)
- Better is a dinner of herbs, where love is, Than a stalled ox and hatred therewith.
- Bible in Basic English (BBE)
- Better is a simple meal where love is, than a fat ox and hate with it.
- Darby Translation (DBY)
- Better is a meal of herbs where love is, than a fatted ox and hatred therewith.
- Webster's Bible (WBS)
- Better [is] a dinner of herbs where love is, than a stalled ox and hatred with it.
- Young's Literal Translation (YLT)
- Better [is] an allowance of green herbs and love there, Than a fatted ox, and hatred with it.
Read in context
- 15ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
- 16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- 17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
- 18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- 19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
Cross references
- Proverbs 17:1 ಜ್ಞಾನೋಕ್ತಿಗಳು 17:1ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.
- Proverbs 21:19 ಜ್ಞಾನೋಕ್ತಿಗಳು 21:19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- Matthew 22:4 ಮತ್ತಾಯನು 22:4ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Philippians 2:1 ಫಿಲಿಪ್ಪಿಯವರಿಗೆ 2:1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
- Psalm 133:1–3 ಕೀರ್ತನೆಗಳು 133:1–3ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು! ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ. ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.