Proverbs · chapter 15 · verse 18
Proverbs 15:18 in Kannada
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
Kopishthanu vivaadavannu ebbisuvanu; deergha shaantanu vivaadavannu shamanapadisuttaane.
Proverbs 15:18 in English
- King James Version (KJV)
- A wrathful man stirreth up strife: but [he that is] slow to anger appeaseth strife.
- World English Bible (WEB)
- A wrathful man stirs up contention, but one who is slow to anger appeases strife.
- American Standard Version (ASV)
- A wrathful man stirreth up contention; But he that is slow to anger appeaseth strife.
- Bible in Basic English (BBE)
- An angry man makes men come to blows, but he who is slow to get angry puts an end to fighting.
- Darby Translation (DBY)
- A furious man stirreth up contention; but he that is slow to anger appeaseth strife.
- Webster's Bible (WBS)
- A wrathful man stirreth up strife: but [he that is] slow to anger appeaseth strife.
- Young's Literal Translation (YLT)
- A man of fury stirreth up contention, And the slow to anger appeaseth strife.
Read in context
- 16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- 17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
- 18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- 19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
- 20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
Cross references
- Matthew 5:9 ಮತ್ತಾಯನು 5:9ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- Proverbs 26:21 ಜ್ಞಾನೋಕ್ತಿಗಳು 26:21ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- Proverbs 29:22 ಜ್ಞಾನೋಕ್ತಿಗಳು 29:22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Ecclesiastes 10:4 ಪ್ರಸಂಗಿ 10:4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
- James 1:19–20 ಯಾಕೋಬನು 1:19–20ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- Proverbs 16:28 ಜ್ಞಾನೋಕ್ತಿಗಳು 16:28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
- Proverbs 10:12 ಜ್ಞಾನೋಕ್ತಿಗಳು 10:12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
- Proverbs 28:25 ಜ್ಞಾನೋಕ್ತಿಗಳು 28:25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- Genesis 13:8–9 ಆದಿಕಾಂಡ 13:8–9ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು. ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.