Proverbs · chapter 15 · verse 19
Proverbs 15:19 in Kannada
ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
Somaariya maargavu mullina beliyante ide; neetivantana maargavu saraagavaagide.
Proverbs 15:19 in English
- King James Version (KJV)
- The way of the slothful [man is] as an hedge of thorns: but the way of the righteous [is] made plain.
- World English Bible (WEB)
- The way of the sluggard is like a thorn patch, but the path of the upright is a highway.
- American Standard Version (ASV)
- The way of the sluggard is as a hedge of thorns; But the path of the upright is made a highway.
- Bible in Basic English (BBE)
- Thorns are round the way of the hater of work; but the road of the hard worker becomes a highway.
- Darby Translation (DBY)
- The way of the sluggard is as a hedge of thorns; but the path of the upright is made plain.
- Webster's Bible (WBS)
- The way of the slothful [man is] as a hedge of thorns: but the way of the righteous [is] made plain.
- Young's Literal Translation (YLT)
- The way of the slothful [is] as a hedge of briers, And the path of the upright is raised up.
Read in context
- 17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
- 18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- 19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
- 20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- 21ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
Cross references
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Proverbs 22:5 ಜ್ಞಾನೋಕ್ತಿಗಳು 22:5ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
- Proverbs 26:13 ಜ್ಞಾನೋಕ್ತಿಗಳು 26:13ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
- Isaiah 30:21 ಯೆಶಾಯ 30:21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
- Proverbs 22:13 ಜ್ಞಾನೋಕ್ತಿಗಳು 22:13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- Numbers 14:1–3 ಅರಣ್ಯಕಾಂಡ 14:1–3ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು. ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು. ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
- Psalm 27:11 ಕೀರ್ತನೆಗಳು 27:11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
- Proverbs 8:9 ಜ್ಞಾನೋಕ್ತಿಗಳು 8:9ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Psalm 5:8 ಕೀರ್ತನೆಗಳು 5:8ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
- Psalm 25:12 ಕೀರ್ತನೆಗಳು 25:12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.