Proverbs · chapter 15 · verse 2
Proverbs 15:2 in Kannada
ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
Jnyaaniya naali geyu tiluvalikeyannu sariyaagi upayogi suttade. Buddhiheenara baayiyu buddhiheenateyannu horageduvuttade.
Proverbs 15:2 in English
- King James Version (KJV)
- The tongue of the wise useth knowledge aright: but the mouth of fools poureth out foolishness.
- World English Bible (WEB)
- The tongue of the wise commends knowledge, but the mouths of fools gush out folly.
- American Standard Version (ASV)
- The tongue of the wise uttereth knowledge aright; But the mouth of fools poureth out folly.
- Bible in Basic English (BBE)
- Knowledge is dropping from the tongue of the wise; but from the mouth of the foolish comes a stream of foolish words.
- Darby Translation (DBY)
- The tongue of the wise useth knowledge aright; but the mouth of the foolish poureth out folly.
- Webster's Bible (WBS)
- The tongue of the wise useth knowledge aright: but the mouth of fools poureth out foolishness.
- Young's Literal Translation (YLT)
- The tongue of the wise maketh knowledge good, And the mouth of fools uttereth folly.
Read in context
- 1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- 2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- 3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- 4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
Cross references
- Proverbs 12:23 ಜ್ಞಾನೋಕ್ತಿಗಳು 12:23ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
- Proverbs 15:28 ಜ್ಞಾನೋಕ್ತಿಗಳು 15:28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- Proverbs 13:16 ಜ್ಞಾನೋಕ್ತಿಗಳು 13:16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
- Ecclesiastes 10:12–13 ಪ್ರಸಂಗಿ 10:12–13ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ. ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
- Psalm 45:1 ಕೀರ್ತನೆಗಳು 45:1ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
- Psalm 59:7 ಕೀರ್ತನೆಗಳು 59:7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- Proverbs 16:23 ಜ್ಞಾನೋಕ್ತಿಗಳು 16:23ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- Proverbs 25:11–12 ಜ್ಞಾನೋಕ್ತಿಗಳು 25:11–12ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.