Proverbs · chapter 15 · verse 21
Proverbs 15:21 in Kannada
ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
Jnyaanaheenanige moorkha tanavu aanandavaagide; vivekiyaadaro yathaa rthavaagi nadeyuttaane.
Proverbs 15:21 in English
- King James Version (KJV)
- Folly [is] joy to [him that is] destitute of wisdom: but a man of understanding walketh uprightly.
- World English Bible (WEB)
- Folly is joy to one who is void of wisdom, but a man of understanding keeps his way straight.
- American Standard Version (ASV)
- Folly is joy to him that is void of wisdom; But a man of understanding maketh straight his going.
- Bible in Basic English (BBE)
- Foolish behaviour is joy to the unwise; but a man of good sense makes his way straight.
- Darby Translation (DBY)
- Folly is joy to him that is void of sense; but a man of understanding regulateth his walk.
- Webster's Bible (WBS)
- Folly [is] joy to [him that is] destitute of wisdom: but a man of understanding walketh uprightly.
- Young's Literal Translation (YLT)
- Folly is joy to one lacking heart, And a man of intelligence directeth [his] going.
Read in context
- 19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
- 20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- 21ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
- 22ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
- 23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
Cross references
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Proverbs 10:23 ಜ್ಞಾನೋಕ್ತಿಗಳು 10:23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
- Proverbs 14:16 ಜ್ಞಾನೋಕ್ತಿಗಳು 14:16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Proverbs 26:18–19 ಜ್ಞಾನೋಕ್ತಿಗಳು 26:18–19ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು-- ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
- Proverbs 11:12 ಜ್ಞಾನೋಕ್ತಿಗಳು 11:12ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
- Proverbs 14:9 ಜ್ಞಾನೋಕ್ತಿಗಳು 14:9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.