Proverbs · chapter 15 · verse 24
Proverbs 15:24 in Kannada
ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
Kelagina paataalavannu tappisikolluva dakkaagi jnyaanigalige jeevada maargavu ettaradallide.
Proverbs 15:24 in English
- King James Version (KJV)
- The way of life [is] above to the wise, that he may depart from hell beneath.
- World English Bible (WEB)
- The path of life leads upward for the wise, to keep him from going downward to Sheol.
- American Standard Version (ASV)
- To the wise the way of life [goeth] upward, That he may depart from Sheol beneath.
- Bible in Basic English (BBE)
- Acting wisely is the way of life, guiding a man away from the underworld.
- Darby Translation (DBY)
- The path of life is upwards for the wise, that he may depart from Sheol beneath.
- Webster's Bible (WBS)
- The way of life [is] above to the wise, that he may depart from hell beneath.
- Young's Literal Translation (YLT)
- A path of life [is] on high for the wise, To turn aside from Sheol beneath.
Read in context
- 22ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
- 23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- 24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
- 25ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
- 26ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
Cross references
- Colossians 3:1–2 ಕೊಲೊಸ್ಸೆಯವರಿಗೆ 3:1–2ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Matthew 7:14 ಮತ್ತಾಯನು 7:14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Philippians 3:20 ಫಿಲಿಪ್ಪಿಯವರಿಗೆ 3:20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Jeremiah 21:8 ಯೆರೆಮೀಯ 21:8ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
- Proverbs 23:14 ಜ್ಞಾನೋಕ್ತಿಗಳು 23:14ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- Psalm 139:24 ಕೀರ್ತನೆಗಳು 139:24ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Proverbs 9:8 ಜ್ಞಾನೋಕ್ತಿಗಳು 9:8ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- Proverbs 5:5 ಜ್ಞಾನೋಕ್ತಿಗಳು 5:5ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
- Proverbs 6:23 ಜ್ಞಾನೋಕ್ತಿಗಳು 6:23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- Proverbs 7:27 ಜ್ಞಾನೋಕ್ತಿಗಳು 7:27ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.