Proverbs · chapter 15 · verse 25
Proverbs 15:25 in Kannada
ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
Kartanu garvishtara maneyannu haalumaadu vanu; vidhaveyara mereyannu aatanu nelegolisu vanu.
Proverbs 15:25 in English
- King James Version (KJV)
- The LORD will destroy the house of the proud: but he will establish the border of the widow.
- World English Bible (WEB)
- The LORD will uproot the house of the proud, but he will keep the widow’s borders intact.
- American Standard Version (ASV)
- Jehovah will root up the house of the proud; But he will establish the border of the widow.
- Bible in Basic English (BBE)
- The house of the man of pride will be uprooted by the Lord, but he will make safe the heritage of the widow.
- Darby Translation (DBY)
- Jehovah plucketh up the house of the proud; but he establisheth the boundary of the widow.
- Webster's Bible (WBS)
- The LORD will destroy the house of the proud: but he will establish the border of the widow.
- Young's Literal Translation (YLT)
- The house of the proud Jehovah pulleth down, And He setteth up the border of the widow.
Read in context
- 23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- 24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
- 25ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
- 26ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
- 27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
Cross references
- Psalm 146:9 ಕೀರ್ತನೆಗಳು 146:9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- Psalm 68:5–6 ಕೀರ್ತನೆಗಳು 68:5–6ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ. ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
- Deuteronomy 10:17–18 ಧರ್ಮೋಪದೇಶಕಾಂಡ 10:17–18ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ. ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
- Proverbs 14:11 ಜ್ಞಾನೋಕ್ತಿಗಳು 14:11ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
- Proverbs 23:10 ಜ್ಞಾನೋಕ್ತಿಗಳು 23:10ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
- Proverbs 12:7 ಜ್ಞಾನೋಕ್ತಿಗಳು 12:7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
- Daniel 5:20 ದಾನಿಯೇಲನು 5:20ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
- Isaiah 2:12 ಯೆಶಾಯ 2:12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Job 40:11–13 ಯೋಬನು 40:11–13ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು. ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.