Proverbs · chapter 15 · verse 26
Proverbs 15:26 in Kannada
ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
Dushtara aalochaneyu kartanige asahyavaagide; shuddhana maatugalu santoshakara vaada maatugale.
Proverbs 15:26 in English
- King James Version (KJV)
- The thoughts of the wicked [are] an abomination to the LORD: but [the words] of the pure [are] pleasant words.
- World English Bible (WEB)
- The LORD detests the thoughts of the wicked, but the thoughts of the pure are pleasing.
- American Standard Version (ASV)
- Evil devices are an abomination to Jehovah; But pleasant words [are] pure.
- Bible in Basic English (BBE)
- Evil designs are disgusting to the Lord, but the words of the clean-hearted are pleasing.
- Darby Translation (DBY)
- The thoughts of the evil [man] are an abomination to Jehovah; but pure words are pleasant.
- Webster's Bible (WBS)
- The thoughts of the wicked [are] an abomination to the LORD: but [the words] of the pure [are] pleasant words.
- Young's Literal Translation (YLT)
- An abomination to Jehovah [are] thoughts of wickedness, And pure [are] sayings of pleasantness.
Read in context
- 24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
- 25ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
- 26ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
- 27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- 28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
Cross references
- Proverbs 6:16–19 ಜ್ಞಾನೋಕ್ತಿಗಳು 6:16–19ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು, ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು, ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Matthew 12:34–37 ಮತ್ತಾಯನು 12:34–37ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Psalm 37:30–31 ಕೀರ್ತನೆಗಳು 37:30–31ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು. ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- Psalm 45:1 ಕೀರ್ತನೆಗಳು 45:1ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Proverbs 24:9 ಜ್ಞಾನೋಕ್ತಿಗಳು 24:9ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.