Proverbs · chapter 15 · verse 27
Proverbs 15:27 in Kannada
ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
Durlaabhaapekshakanu tanna maneyannu baadhisuttaane; lanchavannu hagemaaduva vanu badukuvanu.
Proverbs 15:27 in English
- King James Version (KJV)
- He that is greedy of gain troubleth his own house; but he that hateth gifts shall live.
- World English Bible (WEB)
- He who is greedy for gain troubles his own house, but he who hates bribes will live.
- American Standard Version (ASV)
- He that is greedy of gain troubleth his own house; But he that hateth bribes shall live.
- Bible in Basic English (BBE)
- He whose desires are fixed on profit is a cause of trouble to his family; but he who has no desire for offerings will have life.
- Darby Translation (DBY)
- He that is greedy of gain troubleth his own house; but he that hateth gifts shall live.
- Webster's Bible (WBS)
- He that is greedy of gain troubleth his own house; but he that hateth gifts shall live.
- Young's Literal Translation (YLT)
- A dishonest gainer is troubling his house, And whoso is hating gifts liveth.
Read in context
- 25ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
- 26ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
- 27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- 28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- 29ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
Cross references
- Exodus 23:8 ವಿಮೋಚನಕಾಂಡ 23:8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- Proverbs 1:19 ಜ್ಞಾನೋಕ್ತಿಗಳು 1:19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Jeremiah 17:11 ಯೆರೆಮೀಯ 17:11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Isaiah 33:15–16 ಯೆಶಾಯ 33:15–16ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು. ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Proverbs 11:29 ಜ್ಞಾನೋಕ್ತಿಗಳು 11:29ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
- Joshua 7:24–25 ಯೆಹೋಶುವ 7:24–25ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- Zechariah 5:3–4 ಜೆಕರ್ಯ 5:3–4ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Habakkuk 2:9–11 ಹಬಕ್ಕೂಕ 2:9–11ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- Proverbs 29:4 ಜ್ಞಾನೋಕ್ತಿಗಳು 29:4ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
- Proverbs 11:19 ಜ್ಞಾನೋಕ್ತಿಗಳು 11:19ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.