Proverbs · chapter 15 · verse 3
Proverbs 15:3 in Kannada
ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
Kettavarannu olleyavarannu noduttaa kartana kannugalu pratiyondu sthala dallive.
Proverbs 15:3 in English
- King James Version (KJV)
- The eyes of the LORD [are] in every place, beholding the evil and the good.
- World English Bible (WEB)
- The LORD’s eyes are everywhere, keeping watch on the evil and the good.
- American Standard Version (ASV)
- The eyes of Jehovah are in every place, Keeping watch upon the evil and the good.
- Bible in Basic English (BBE)
- The eyes of the Lord are in every place, keeping watch on the evil and the good.
- Darby Translation (DBY)
- The eyes of Jehovah are in every place, beholding the evil and the good.
- Webster's Bible (WBS)
- The eyes of the LORD [are] in every place, beholding the evil and the good.
- Young's Literal Translation (YLT)
- In every place are the eyes of Jehovah, Watching the evil and the good.
Read in context
- 1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- 2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- 3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- 4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
- 5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
Cross references
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Jeremiah 16:17 ಯೆರೆಮೀಯ 16:17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Job 31:4 ಯೋಬನು 31:4ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?
- Job 34:21–22 ಯೋಬನು 34:21–22ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ. ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.