Proverbs · chapter 15 · verse 31
Proverbs 15:31 in Kannada
ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
Jeevada gadarikege kivi goduvavanu jnyaanigala naduve vaasavaagiddaane.
Proverbs 15:31 in English
- King James Version (KJV)
- The ear that heareth the reproof of life abideth among the wise.
- World English Bible (WEB)
- The ear that listens to reproof lives, and will be at home among the wise.
- American Standard Version (ASV)
- The ear that hearkeneth to the reproof of life Shall abide among the wise.
- Bible in Basic English (BBE)
- The man whose ear is open to the teaching of life will have his place among the wise.
- Darby Translation (DBY)
- The ear that heareth the reproof of life shall abide among the wise.
- Webster's Bible (WBS)
- The ear that heareth the reproof of life abideth among the wise.
- Young's Literal Translation (YLT)
- An ear that is hearing the reproof of life Doth lodge among the wise.
Read in context
- 29ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
- 30ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
- 31ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
- 32ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- 33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
Cross references
- Proverbs 15:5 ಜ್ಞಾನೋಕ್ತಿಗಳು 15:5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- Proverbs 25:12 ಜ್ಞಾನೋಕ್ತಿಗಳು 25:12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- Proverbs 9:8–9 ಜ್ಞಾನೋಕ್ತಿಗಳು 9:8–9ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Proverbs 19:20 ಜ್ಞಾನೋಕ್ತಿಗಳು 19:20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- John 15:3–4 ಯೋಹಾನನು 15:3–4ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
- Proverbs 1:23 ಜ್ಞಾನೋಕ್ತಿಗಳು 1:23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.