Proverbs · chapter 15 · verse 32
Proverbs 15:32 in Kannada
ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
Shikshanavannu niraakarisuvavanu tanna praanavanne tiraskarisuttaane; gadarikege kivigoduvavanu viveka vannu padeyuttaane.kartana bhayavu jnyaano padesha; gauravakke modalu vinaya.
Proverbs 15:32 in English
- King James Version (KJV)
- He that refuseth instruction despiseth his own soul: but he that heareth reproof getteth understanding.
- World English Bible (WEB)
- He who refuses correction despises his own soul, but he who listens to reproof gets understanding.
- American Standard Version (ASV)
- He that refuseth correction despiseth his own soul; But he that hearkeneth to reproof getteth understanding.
- Bible in Basic English (BBE)
- He who will not be controlled by training has no respect for his soul, but he who gives ear to teaching will get wisdom.
- Darby Translation (DBY)
- He that refuseth instruction despiseth his own soul; but he that heareth reproof getteth sense.
- Webster's Bible (WBS)
- He that refuseth instruction despiseth his own soul: but he that heareth reproof getteth understanding.
- Young's Literal Translation (YLT)
- Whoso is refusing instruction is despising his soul, And whoso is hearing reproof Is getting understanding.
Read in context
- 30ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
- 31ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
- 32ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- 33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
Cross references
- Proverbs 1:24–33 ಜ್ಞಾನೋಕ್ತಿಗಳು 1:24–33ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು. ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು. ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Proverbs 18:15 ಜ್ಞಾನೋಕ್ತಿಗಳು 18:15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- Proverbs 8:33–36 ಜ್ಞಾನೋಕ್ತಿಗಳು 8:33–36ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ. ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು. ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ. ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Deuteronomy 21:20 ಧರ್ಮೋಪದೇಶಕಾಂಡ 21:20ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Psalm 50:17 ಕೀರ್ತನೆಗಳು 50:17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- Proverbs 15:21 ಜ್ಞಾನೋಕ್ತಿಗಳು 15:21ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
- Proverbs 17:16 ಜ್ಞಾನೋಕ್ತಿಗಳು 17:16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?