Proverbs · chapter 15 · verse 33
Proverbs 15:33 in Kannada
ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
Kartana bhayavu jnyaano padesha; gauravakke modalu vinaya.
Proverbs 15:33 in English
- King James Version (KJV)
- The fear of the LORD [is] the instruction of wisdom; and before honour [is] humility.
- World English Bible (WEB)
- The fear of the LORD teaches wisdom. Before honor is humility.
- American Standard Version (ASV)
- The fear of Jehovah is the instruction of wisdom; And before honor [goeth] humility.
- Bible in Basic English (BBE)
- The fear of the Lord is the teaching of wisdom; and a low opinion of oneself goes before honour.
- Darby Translation (DBY)
- The fear of Jehovah is the discipline of wisdom, and before honour [goeth] humility.
- Webster's Bible (WBS)
- The fear of the LORD [is] the instruction of wisdom: and before honor is humility.
- Young's Literal Translation (YLT)
- The fear of Jehovah [is] the instruction of wisdom, And before honour [is] humility!
Read in context
- 31ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
- 32ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- 33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
Cross references
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Psalm 34:11 ಕೀರ್ತನೆಗಳು 34:11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- James 4:10 ಯಾಕೋಬನು 4:10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Proverbs 25:6–7 ಜ್ಞಾನೋಕ್ತಿಗಳು 25:6–7ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ; ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Philippians 2:5–11 ಫಿಲಿಪ್ಪಿಯವರಿಗೆ 2:5–11ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ. ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.