Proverbs · chapter 15 · verse 4
Proverbs 15:4 in Kannada
ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
Hitavaada naaligeyu jeevavruksha; adaralli moorkhatvavu aatmakke odaku.
Proverbs 15:4 in English
- King James Version (KJV)
- A wholesome tongue [is] a tree of life: but perverseness therein [is] a breach in the spirit.
- World English Bible (WEB)
- A gentle tongue is a tree of life, but deceit in it crushes the spirit.
- American Standard Version (ASV)
- A gentle tongue is a tree of life; But perverseness therein is a breaking of the spirit.
- Bible in Basic English (BBE)
- A comforting tongue is a tree of life, but a twisted tongue is a crushing of the spirit.
- Darby Translation (DBY)
- Gentleness of tongue is a tree of life; but crookedness therein is a breaking of the spirit.
- Webster's Bible (WBS)
- A wholesome tongue [is] a tree of life: but perverseness in it [is] a breach in the spirit.
- Young's Literal Translation (YLT)
- A healed tongue [is] a tree of life, And perverseness in it — a breach in the spirit.
Read in context
- 2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- 3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- 4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
- 5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- 6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
Cross references
- Proverbs 16:24 ಜ್ಞಾನೋಕ್ತಿಗಳು 16:24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Proverbs 18:8 ಜ್ಞಾನೋಕ್ತಿಗಳು 18:8ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Proverbs 3:18 ಜ್ಞಾನೋಕ್ತಿಗಳು 3:18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Proverbs 18:14 ಜ್ಞಾನೋಕ್ತಿಗಳು 18:14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Proverbs 26:22 ಜ್ಞಾನೋಕ್ತಿಗಳು 26:22ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
- Psalm 52:2–4 ಕೀರ್ತನೆಗಳು 52:2–4ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- Psalm 109:22 ಕೀರ್ತನೆಗಳು 109:22ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
- Genesis 3:22–24 ಆದಿಕಾಂಡ 3:22–24ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು. ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು. ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- 1 Timothy 6:3 1 ತಿಮೊಥೆಯನಿಗೆ 6:3ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ