Proverbs · chapter 15 · verse 5
Proverbs 15:5 in Kannada
ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
Tanna tandeya bodhaneyannu buddhiheenanu tiraskarisuttaane. Vivekiyu gadarikeyannu lakshisuvanu;
Proverbs 15:5 in English
- King James Version (KJV)
- A fool despiseth his father’s instruction: but he that regardeth reproof is prudent.
- World English Bible (WEB)
- A fool despises his father’s correction, but he who heeds reproof shows prudence.
- American Standard Version (ASV)
- A fool despiseth his father’s correction; But he that regardeth reproof getteth prudence.
- Bible in Basic English (BBE)
- A foolish man puts no value on his father's training; but he who has respect for teaching has good sense.
- Darby Translation (DBY)
- A fool despiseth his father's instruction; but he that regardeth reproof becometh prudent.
- Webster's Bible (WBS)
- A fool despiseth his father's instruction: but he that regardeth reproof is prudent.
- Young's Literal Translation (YLT)
- A fool despiseth the instruction of his father, And whoso is regarding reproof is prudent.
Read in context
- 3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- 4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
- 5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- 6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
- 7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
Cross references
- Proverbs 15:31–32 ಜ್ಞಾನೋಕ್ತಿಗಳು 15:31–32ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ. ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Proverbs 13:18 ಜ್ಞಾನೋಕ್ತಿಗಳು 13:18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
- Proverbs 13:1 ಜ್ಞಾನೋಕ್ತಿಗಳು 13:1ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
- Proverbs 19:20 ಜ್ಞಾನೋಕ್ತಿಗಳು 19:20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- Titus 2:15 ತೀತನಿಗೆ 2:15ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- 1 Chronicles 22:11–13 1 ಪೂರ್ವಕಾಲವೃತ್ತಾಂತ 22:11–13ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ. ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Titus 1:13 ತೀತನಿಗೆ 1:13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- 1 Samuel 2:23–25 1 ಸಮುವೇಲನು 2:23–25ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ. ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ. ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.