Proverbs · chapter 15 · verse 6
Proverbs 15:6 in Kannada
ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
Neetivantana maneyalli bahala sampattu; dushtana aadaayagalalli tondare iruvadu.
Proverbs 15:6 in English
- King James Version (KJV)
- In the house of the righteous [is] much treasure: but in the revenues of the wicked is trouble.
- World English Bible (WEB)
- In the house of the righteous is much treasure, but the income of the wicked brings trouble.
- American Standard Version (ASV)
- In the house of the righteous is much treasure; But in the revenues of the wicked is trouble.
- Bible in Basic English (BBE)
- In the house of the upright man there is a great store of wealth; but in the profits of the sinner there is trouble.
- Darby Translation (DBY)
- In the house of a righteous [man] is much treasure; but in the revenue of a wicked [man] is disturbance.
- Webster's Bible (WBS)
- In the house of the righteous [is] much treasure: but in the revenues of the wicked is trouble.
- Young's Literal Translation (YLT)
- [In] the house of the righteous [is] abundant strength, And in the increase of the wicked — trouble.
Read in context
- 4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
- 5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- 6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
- 7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- 8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
Cross references
- Proverbs 8:21 ಜ್ಞಾನೋಕ್ತಿಗಳು 8:21ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Proverbs 21:20 ಜ್ಞಾನೋಕ್ತಿಗಳು 21:20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
- Psalm 112:3 ಕೀರ್ತನೆಗಳು 112:3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- Psalm 37:16 ಕೀರ್ತನೆಗಳು 37:16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
- Hebrews 11:26 ಇಬ್ರಿಯರಿಗೆ 11:26ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- Proverbs 16:8 ಜ್ಞಾನೋಕ್ತಿಗಳು 16:8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Proverbs 15:16 ಜ್ಞಾನೋಕ್ತಿಗಳು 15:16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- Job 20:19–23 ಯೋಬನು 20:19–23ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ. ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ. ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು. ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Ecclesiastes 4:6 ಪ್ರಸಂಗಿ 4:6ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
- James 5:1–3 ಯಾಕೋಬನು 5:1–3ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.