Proverbs · chapter 15 · verse 7
Proverbs 15:7 in Kannada
ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
Jnyaanigala tutigalu tiluva likeyannu chelluttave; buddhiheenara hrudayavu haage maaduvade illa.
Proverbs 15:7 in English
- King James Version (KJV)
- The lips of the wise disperse knowledge: but the heart of the foolish [doeth] not so.
- World English Bible (WEB)
- The lips of the wise spread knowledge; not so with the heart of fools.
- American Standard Version (ASV)
- The lips of the wise disperse knowledge; But the heart of the foolish [doeth] not so.
- Bible in Basic English (BBE)
- The lips of the wise keep knowledge, but the heart of the foolish man is not right.
- Darby Translation (DBY)
- The lips of the wise disperse knowledge, but not so the heart of the foolish.
- Webster's Bible (WBS)
- The lips of the wise diffuse knowledge: but the heart of the foolish [doeth] not so.
- Young's Literal Translation (YLT)
- The lips of the wise scatter knowledge, And the heart of fools [is] not right.
Read in context
- 5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- 6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
- 7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- 8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- 9ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
Cross references
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Proverbs 10:20–21 ಜ್ಞಾನೋಕ್ತಿಗಳು 10:20–21ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Psalm 51:13–15 ಕೀರ್ತನೆಗಳು 51:13–15ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು. ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು. ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Psalm 71:15–18 ಕೀರ್ತನೆಗಳು 71:15–18ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು. ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು. ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Matthew 28:18–20 ಮತ್ತಾಯನು 28:18–20ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ; ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- Ecclesiastes 12:9–10 ಪ್ರಸಂಗಿ 12:9–10ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು. ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.
- Romans 15:18–21 ರೋಮಾಪುರದವರಿಗೆ 15:18–21ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ. ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ. ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
- Psalm 45:2 ಕೀರ್ತನೆಗಳು 45:2ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
- Psalm 78:2–6 ಕೀರ್ತನೆಗಳು 78:2–6ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು. ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ