Proverbs · chapter 15 · verse 9
Proverbs 15:9 in Kannada
ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
Dushtara maargavu kartanige asahya; neetiyannu himbaalisuvavanannu aatanu preetisu ttaane.
Proverbs 15:9 in English
- King James Version (KJV)
- The way of the wicked [is] an abomination unto the LORD: but he loveth him that followeth after righteousness.
- World English Bible (WEB)
- The way of the wicked is an abomination to the LORD, but he loves him who follows after righteousness.
- American Standard Version (ASV)
- The way of the wicked is an abomination to Jehovah; But he loveth him that followeth after righteousness.
- Bible in Basic English (BBE)
- The way of the evil-doer is disgusting to the Lord, but he who goes after righteousness is dear to him.
- Darby Translation (DBY)
- The way of a wicked [man] is an abomination to Jehovah; but him that pursueth righteousness he loveth.
- Webster's Bible (WBS)
- The way of the wicked [is] an abomination to the LORD; but he loveth him that followeth after righteousness.
- Young's Literal Translation (YLT)
- An abomination to Jehovah [is] the way of the wicked, And whoso is pursuing righteousness He loveth.
Read in context
- 7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- 8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- 9ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
- 10ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
- 11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
Cross references
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- Proverbs 21:21 ಜ್ಞಾನೋಕ್ತಿಗಳು 21:21ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Matthew 7:13 ಮತ್ತಾಯನು 7:13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- Jeremiah 44:4 ಯೆರೆಮೀಯ 44:4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
- Proverbs 21:4 ಜ್ಞಾನೋಕ್ತಿಗಳು 21:4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
- Isaiah 51:1 ಯೆಶಾಯ 51:1ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
- Proverbs 21:8 ಜ್ಞಾನೋಕ್ತಿಗಳು 21:8ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
- Isaiah 51:7 ಯೆಶಾಯ 51:7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.