Proverbs · chapter 16 · verse 1
Proverbs 16:1 in Kannada
ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
Manushyanalli hrudayada siddhategaloo baayiya pratyuttaravoo kartanindale aaguvavu.
Proverbs 16:1 in English
- King James Version (KJV)
- The preparations of the heart in man, and the answer of the tongue, [is] from the LORD.
- World English Bible (WEB)
- The plans of the heart belong to man, but the answer of the tongue is from the LORD.
- American Standard Version (ASV)
- The plans of the heart belong to man; But the answer of the tongue is from Jehovah.
- Bible in Basic English (BBE)
- The designs of the heart are man's, but the answer of the tongue comes from the Lord.
- Darby Translation (DBY)
- The purposes of the heart are of man, but the answer of the tongue is from Jehovah.
- Webster's Bible (WBS)
- The preparations of the heart in man, and the answer of the tongue, [are] from the LORD.
- Young's Literal Translation (YLT)
- Of man [are] arrangements of the heart, And from Jehovah an answer of the tongue.
Read in context
- 1ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
- 2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
- 3ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
Cross references
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- Luke 21:14–15 ಲೂಕನು 21:14–15ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Proverbs 20:24 ಜ್ಞಾನೋಕ್ತಿಗಳು 20:24ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
- Matthew 10:19–20 ಮತ್ತಾಯನು 10:19–20ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- Luke 12:11–12 ಲೂಕನು 12:11–12ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ. ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
- Jeremiah 10:23 ಯೆರೆಮೀಯ 10:23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- Ezekiel 36:26–27 ಯೆಹೆಜ್ಕೇಲನು 36:26–27ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- Jeremiah 32:39–40 ಯೆರೆಮೀಯ 32:39–40ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Psalm 119:36 ಕೀರ್ತನೆಗಳು 119:36ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.