Proverbs · chapter 16 · verse 11
Proverbs 16:11 in Kannada
ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
Nyaayada tookavoo takkadiyoo kartanavu; cheelada tookagalu aatana kaikelasave.
Proverbs 16:11 in English
- King James Version (KJV)
- A just weight and balance [are] the LORD’s: all the weights of the bag [are] his work.
- World English Bible (WEB)
- Honest balances and scales are the LORD’s; all the weights in the bag are his work.
- American Standard Version (ASV)
- A just balance and scales are Jehovah’s; All the weights of the bag are his work.
- Bible in Basic English (BBE)
- True measures and scales are the Lord's: all the weights of the bag are his work.
- Darby Translation (DBY)
- The just balance and scales are Jehovah's; all the weights of the bag are his work.
- Webster's Bible (WBS)
- A just weight and balance [are] the LORD'S: all the weights of the bag [are] his work.
- Young's Literal Translation (YLT)
- A just beam and balances [are] Jehovah's, His work [are] all the stones of the bag.
Read in context
- 9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- 10ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
- 11ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
- 12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- 13ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.
Cross references
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- Proverbs 20:10 ಜ್ಞಾನೋಕ್ತಿಗಳು 20:10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
- Proverbs 20:23 ಜ್ಞಾನೋಕ್ತಿಗಳು 20:23ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
- Hosea 12:7 ಹೋಶೇಯ 12:7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
- Ezekiel 45:10 ಯೆಹೆಜ್ಕೇಲನು 45:10ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್ (ಅಳತೆ) ನಿಮಗಿರಬೇಕು.
- Leviticus 19:35–36 ಯಾಜಕಕಾಂಡ 19:35–36ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ. ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Deuteronomy 25:13–15 ಧರ್ಮೋಪದೇಶಕಾಂಡ 25:13–15ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು. ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು. ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
- Micah 6:11 ಮೀಕ 6:11ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?
- Amos 8:5 ಆಮೋಸ 8:5ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ