Proverbs · chapter 16 · verse 13
Proverbs 16:13 in Kannada
ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.
Neetiya tutigalu arasara aananda. Nyaaya vaadaddannu maatanaaduvavanannu avaru preetisu ttaare.
Proverbs 16:13 in English
- King James Version (KJV)
- Righteous lips [are] the delight of kings; and they love him that speaketh right.
- World English Bible (WEB)
- Righteous lips are the delight of kings. They value one who speaks the truth.
- American Standard Version (ASV)
- Righteous lips are the delight of kings; And they love him that speaketh right.
- Bible in Basic English (BBE)
- Lips of righteousness are the delight of kings; and he who says what is upright is dear to him.
- Darby Translation (DBY)
- Righteous lips are the delight of kings, and they love him that speaketh aright.
- Webster's Bible (WBS)
- Righteous lips [are] the delight of kings; and they love him that speaketh right.
- Young's Literal Translation (YLT)
- The delight of kings [are] righteous lips, And whoso is speaking uprightly he loveth,
Read in context
- 11ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
- 12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- 13ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.
- 14ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
- 15ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
Cross references
- Proverbs 14:35 ಜ್ಞಾನೋಕ್ತಿಗಳು 14:35ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
- Proverbs 22:11 ಜ್ಞಾನೋಕ್ತಿಗಳು 22:11ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
- Psalm 101:5–7 ಕೀರ್ತನೆಗಳು 101:5–7ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.