Proverbs · chapter 16 · verse 15
Proverbs 16:15 in Kannada
ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
Arasana mukhada belakinalli jeeva; avana dayeyu hingaaru maleya meghadantide.
Proverbs 16:15 in English
- King James Version (KJV)
- In the light of the king’s countenance [is] life; and his favour [is] as a cloud of the latter rain.
- World English Bible (WEB)
- In the light of the king’s face is life. His favor is like a cloud of the spring rain.
- American Standard Version (ASV)
- In the light of the king’s countenance is life; And his favor is as a cloud of the latter rain.
- Bible in Basic English (BBE)
- In the light of the king's face there is life; and his approval is like a cloud of spring rain.
- Darby Translation (DBY)
- In the light of the king's countenance is life, and his favour is as a cloud of the latter rain.
- Webster's Bible (WBS)
- In the light of a king's countenance [is] life; and his favor [is] as a cloud of the latter rain.
- Young's Literal Translation (YLT)
- In the light of a king's face [is] life, And his good-will [is] as a cloud of the latter rain.
Read in context
- 13ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.
- 14ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
- 15ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
- 16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- 17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
Cross references
- Psalm 72:6 ಕೀರ್ತನೆಗಳು 72:6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
- Job 29:23–24 ಯೋಬನು 29:23–24ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು. ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- Acts 2:28 ಅಪೊಸ್ತಲರ ಕೃತ್ಯಗಳು 2:28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Proverbs 19:12 ಜ್ಞಾನೋಕ್ತಿಗಳು 19:12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- Psalm 21:6 ಕೀರ್ತನೆಗಳು 21:6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- Zechariah 10:1 ಜೆಕರ್ಯ 10:1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.