Proverbs · chapter 16 · verse 17
Proverbs 16:17 in Kannada
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
Yathaarthavantara heddaariyu kettatanadinda tolaguvanthaddaagide. Tanna maarga vannu kaayuvavanu tanna praanavannu kaapaadi kolluttaane.
Proverbs 16:17 in English
- King James Version (KJV)
- The highway of the upright [is] to depart from evil: he that keepeth his way preserveth his soul.
- World English Bible (WEB)
- The highway of the upright is to depart from evil. He who keeps his way preserves his soul.
- American Standard Version (ASV)
- The highway of the upright is to depart from evil: He that keepeth his way preserveth his soul.
- Bible in Basic English (BBE)
- The highway of the upright is to be turned away from evil: he who takes care of his way will keep his soul.
- Darby Translation (DBY)
- The highway of the upright is to depart from evil: he that taketh heed to his way keepeth his soul.
- Webster's Bible (WBS)
- The highway of the upright [is] to depart from evil: he that keepeth his way preserveth his soul.
- Young's Literal Translation (YLT)
- A highway of the upright [is], 'Turn from evil,' Whoso is preserving his soul is watching his way.
Read in context
- 15ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
- 16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- 17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- 18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- 19ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
Cross references
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Proverbs 10:9 ಜ್ಞಾನೋಕ್ತಿಗಳು 10:9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- Proverbs 19:16 ಜ್ಞಾನೋಕ್ತಿಗಳು 19:16ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
- Proverbs 4:24–27 ಜ್ಞಾನೋಕ್ತಿಗಳು 4:24–27ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು. ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ. ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು. ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Jude 1:21 ಯೂದನು 1:21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- Titus 2:10–14 ತೀತನಿಗೆ 2:10–14ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು. ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- Hebrews 10:39 ಇಬ್ರಿಯರಿಗೆ 10:39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Matthew 24:13 ಮತ್ತಾಯನು 24:13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.