Proverbs · chapter 16 · verse 19
Proverbs 16:19 in Kannada
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
Ahankaarigalondige kolleyannu hanchikollu vadakkinta deenarondige vinaya manassullavaraagi iruvadu uttama.
Proverbs 16:19 in English
- King James Version (KJV)
- Better [it is to be] of an humble spirit with the lowly, than to divide the spoil with the proud.
- World English Bible (WEB)
- It is better to be of a lowly spirit with the poor, than to divide the plunder with the proud.
- American Standard Version (ASV)
- Better it is to be of a lowly spirit with the poor, Than to divide the spoil with the proud.
- Bible in Basic English (BBE)
- Better it is to have a gentle spirit with the poor, than to take part in the rewards of war with men of pride.
- Darby Translation (DBY)
- Better is it to be of a humble spirit with the meek, than to divide the spoil with the proud.
- Webster's Bible (WBS)
- Better [it is to be] of a humble spirit with the lowly, than to divide the spoil with the proud.
- Young's Literal Translation (YLT)
- Better is humility of spirit with the poor, Than to apportion spoil with the proud.
Read in context
- 17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- 18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- 19ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
- 20ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
- 21ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
Cross references
- Matthew 5:3 ಮತ್ತಾಯನು 5:3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Exodus 15:9 ವಿಮೋಚನಕಾಂಡ 15:9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
- Psalm 34:18 ಕೀರ್ತನೆಗಳು 34:18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Luke 1:51–53 ಲೂಕನು 1:51–53ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Luke 18:13–14 ಲೂಕನು 18:13–14ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Isaiah 10:13–15 ಯೆಶಾಯ 10:13–15ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Isaiah 9:3 ಯೆಶಾಯ 9:3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.