Proverbs · chapter 16 · verse 2
Proverbs 16:2 in Kannada
ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
Manushyana maargagalellaa tanna kannugala munde shuddhavaagive; kartanu aatmagalannu toogisuttaane.
Proverbs 16:2 in English
- King James Version (KJV)
- All the ways of a man [are] clean in his own eyes; but the LORD weigheth the spirits.
- World English Bible (WEB)
- All the ways of a man are clean in his own eyes, but the LORD weighs the motives.
- American Standard Version (ASV)
- All the ways of a man are clean in his own eyes; But Jehovah weigheth the spirits.
- Bible in Basic English (BBE)
- All a man's ways are clean to himself; but the Lord puts men's spirits into his scales.
- Darby Translation (DBY)
- All the ways of a man are clean in his own eyes; but Jehovah weigheth the spirits.
- Webster's Bible (WBS)
- All the ways of a man [are] clean in his own eyes; but the LORD weigheth the spirits.
- Young's Literal Translation (YLT)
- All the ways of a man are pure in his own eyes, And Jehovah is pondering the spirits.
Read in context
- 1ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
- 2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
- 3ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
- 4ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
Cross references
- Proverbs 21:2 ಜ್ಞಾನೋಕ್ತಿಗಳು 21:2ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Luke 16:15 ಲೂಕನು 16:15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Proverbs 30:12 ಜ್ಞಾನೋಕ್ತಿಗಳು 30:12ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Proverbs 24:12 ಜ್ಞಾನೋಕ್ತಿಗಳು 24:12ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- Psalm 36:2 ಕೀರ್ತನೆಗಳು 36:2ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Proverbs 16:25 ಜ್ಞಾನೋಕ್ತಿಗಳು 16:25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- Jeremiah 2:22–23 ಯೆರೆಮೀಯ 2:22–23ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ. ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
- Luke 18:9–11 ಲೂಕನು 18:9–11ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು. ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- Daniel 5:27 ದಾನಿಯೇಲನು 5:27ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.