Proverbs · chapter 16 · verse 20
Proverbs 16:20 in Kannada
ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
Kaaryavannu jnyaanadinda nadisuvavanu olledannu padeyuvanu; kartanalli bharavasaviduvavanu dhanyanu.
Proverbs 16:20 in English
- King James Version (KJV)
- He that handleth a matter wisely shall find good: and whoso trusteth in the LORD, happy [is] he.
- World English Bible (WEB)
- He who heeds the Word finds prosperity. Whoever trusts in the LORD is blessed.
- American Standard Version (ASV)
- He that giveth heed unto the word shall find good; And whoso trusteth in Jehovah, happy is he.
- Bible in Basic English (BBE)
- He who gives attention to the law of right will get good; and whoever puts his faith in the Lord is happy.
- Darby Translation (DBY)
- He that giveth heed to the word shall find good; and whoso confideth in Jehovah, happy is he.
- Webster's Bible (WBS)
- He that handleth a matter wisely shall find good: and whoever trusteth in the LORD, happy [is] he.
- Young's Literal Translation (YLT)
- The wise in any matter findeth good, And whoso is trusting in Jehovah, O his happiness.
Read in context
- 18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- 19ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
- 20ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
- 21ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
- 22ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
Cross references
- Jeremiah 17:7–8 ಯೆರೆಮೀಯ 17:7–8ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Isaiah 30:18 ಯೆಶಾಯ 30:18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
- Psalm 34:8 ಕೀರ್ತನೆಗಳು 34:8ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
- Psalm 146:5 ಕೀರ್ತನೆಗಳು 146:5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- Daniel 6:23 ದಾನಿಯೇಲನು 6:23ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
- Proverbs 19:8 ಜ್ಞಾನೋಕ್ತಿಗಳು 19:8ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
- Daniel 3:28 ದಾನಿಯೇಲನು 3:28ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Proverbs 8:35 ಜ್ಞಾನೋಕ್ತಿಗಳು 8:35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.