Proverbs · chapter 16 · verse 23
Proverbs 16:23 in Kannada
ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
Jnyaaniya hrudayavu baayige bodhisi tanna tutigalige jnyaanavannu hechchisuttade.
Proverbs 16:23 in English
- King James Version (KJV)
- The heart of the wise teacheth his mouth, and addeth learning to his lips.
- World English Bible (WEB)
- The heart of the wise instructs his mouth, and adds learning to his lips.
- American Standard Version (ASV)
- The heart of the wise instructeth his mouth, And addeth learning to his lips.
- Bible in Basic English (BBE)
- The heart of the wise man is the teacher of his mouth, and gives increased learning to his lips.
- Darby Translation (DBY)
- The heart of the wise maketh his mouth intelligent, and upon his lips increaseth learning.
- Webster's Bible (WBS)
- The heart of the wise teacheth his mouth, and addeth learning to his lips.
- Young's Literal Translation (YLT)
- The heart of the wise causeth his mouth to act wisely, And by his lips he increaseth learning,
Read in context
- 21ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
- 22ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
- 23ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
- 24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- 25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
Cross references
- Proverbs 15:28 ಜ್ಞಾನೋಕ್ತಿಗಳು 15:28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- Matthew 12:34–35 ಮತ್ತಾಯನು 12:34–35ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Proverbs 22:17–18 ಜ್ಞಾನೋಕ್ತಿಗಳು 22:17–18ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು. ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
- Psalm 45:1 ಕೀರ್ತನೆಗಳು 45:1ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
- Psalm 37:30–31 ಕೀರ್ತನೆಗಳು 37:30–31ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು. ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.